ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
56 : 11

اِنِّیْ تَوَكَّلْتُ عَلَی اللّٰهِ رَبِّیْ وَرَبِّكُمْ ؕ— مَا مِنْ دَآبَّةٍ اِلَّا هُوَ اٰخِذٌ بِنَاصِیَتِهَا ؕ— اِنَّ رَبِّیْ عَلٰی صِرَاطٍ مُّسْتَقِیْمٍ ۟

ನಾನು ನನ್ನ ಪ್ರಭುವೂ ನಿಮ್ಮ ಪ್ರಭುವೂ ಆದ ಅಲ್ಲಾಹನ ಮೇಲೆ ಭರವಸೆ ಇಟ್ಟಿದ್ದೇನೆ. ಪ್ರತಿಯೊಂದು ಜೀವಿಯ ಮುಂದಲೆ ಅವನ ಕೈಯಲ್ಲಿದೆ. ನಿಶ್ಚಯವಾಗಿಯೂ ನನ್ನ ಪ್ರಭು ಋಜುವಾದ ಮಾರ್ಗದಲ್ಲಿದ್ದಾನೆ. info
التفاسير: