ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
59 : 11

وَتِلْكَ عَادٌ جَحَدُوْا بِاٰیٰتِ رَبِّهِمْ وَعَصَوْا رُسُلَهٗ وَاتَّبَعُوْۤا اَمْرَ كُلِّ جَبَّارٍ عَنِیْدٍ ۟

ಇದುವೇ ಆದ್ ಜನಾಂಗ. ಇವರು ತಮ್ಮ ಪ್ರಭುವಿನ ದೃಷ್ಟಾಂತಗಳನ್ನು ನಿರಾಕರಿಸಿದರು ಮತ್ತು ಅವನ ಸಂದೇಶವಾಹಕರನ್ನು ಧಿಕ್ಕರಿಸಿದರು ಹಾಗೂ ಹಠಮಾರಿಯಾದ ಪ್ರತಿಯೊಬ್ಬ ವಿರೋಧಿಯ ಆಜ್ಞೆಗಳನ್ನು ಅನುಸರಿಸಿದರು. info
التفاسير: