ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
43 : 13

وَیَقُوْلُ الَّذِیْنَ كَفَرُوْا لَسْتَ مُرْسَلًا ؕ— قُلْ كَفٰی بِاللّٰهِ شَهِیْدًا بَیْنِیْ وَبَیْنَكُمْ ۙ— وَمَنْ عِنْدَهٗ عِلْمُ الْكِتٰبِ ۟۠

ಓ ಮುಹಮ್ಮದರೇ ನೀವು ಅಲ್ಲಾಹನ ಸಂದೇಶವಾಹಕರಲ್ಲವೆAದು ಸತ್ಯನಿಷÉÃಧಿಗಳು ಹೇಳುತ್ತಾರೆ, ಹೇಳಿರಿ ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು, ಮತ್ತು ಯಾರ ಬಳಿ ಗ್ರಂಥದ ಜ್ಞಾನವಿದೆಯೋ ಅವರ ಸಾಕ್ಷ್ಯ ಸಾಕು. info
التفاسير: