ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
21 : 13

وَالَّذِیْنَ یَصِلُوْنَ مَاۤ اَمَرَ اللّٰهُ بِهٖۤ اَنْ یُّوْصَلَ وَیَخْشَوْنَ رَبَّهُمْ وَیَخَافُوْنَ سُوْٓءَ الْحِسَابِ ۟ؕ

ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿರುವ ಆ ಸಂಬAಧವನ್ನು ಕೂಡಿಸುತ್ತಾರೆ ಮತ್ತು ತಮ್ಮ ಪ್ರಭುವನ್ನು ಭಯಪಡುತ್ತಾರೆ ಹಾಗೂ ಕೆಟ್ಟ ರೀತಿಯ ವಿಚಾರಣೆಯಿಂದ ಹೆದರುತ್ತಾರೆ. info
التفاسير: