ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
7 : 13

وَیَقُوْلُ الَّذِیْنَ كَفَرُوْا لَوْلَاۤ اُنْزِلَ عَلَیْهِ اٰیَةٌ مِّنْ رَّبِّهٖ ؕ— اِنَّمَاۤ اَنْتَ مُنْذِرٌ وَّلِكُلِّ قَوْمٍ هَادٍ ۟۠

ಸತ್ಯನಿಷÉÃಧಿಗಳು ಹೇಳುತ್ತಾರೆ; ಅವನ ಮೇಲೆ ಅವನ ಪ್ರಭುವಿನ ಕಡೆಯಿಂದ ಯಾವುದೇ ದೃಷ್ಟಾಂತ ಏಕೆ ಇಳಿಸಲಾಗಿಲ್ಲ ? ವಾಸ್ತವದಲ್ಲಿ ನೀವು ಕೇವಲ ಮುನ್ನೆಚ್ಚರಿಕೆ ನೀಡುವವರಾಗಿರುವಿರಿ ಮತ್ತು ಪ್ರತಿಯೊಂದು ಜನಾಂಗಕ್ಕೂ ಒಬ್ಬ ಮಾರ್ಗದರ್ಶಕನಿದ್ದಾನೆ. info
التفاسير: