ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
51 : 14

لِیَجْزِیَ اللّٰهُ كُلَّ نَفْسٍ مَّا كَسَبَتْ ؕ— اِنَّ اللّٰهَ سَرِیْعُ الْحِسَابِ ۟

ಇದು ಅಲ್ಲಾಹನು ಪ್ರತಿಯೊಬ್ಬ ವ್ಯಕ್ತಿಗೂ ಅವನು ಸಂಪಾದಿಸಿದ ಕರ್ಮಗಳ ಪ್ರತಿಫಲವನ್ನು ನೀಡಲೆಂದಾಗಿದೆ ನಿಸ್ಸಂಶಯವಾಗಿಯೂ ಅಲ್ಲಾಹನು ಅತಿಶೀಘ್ರವಾಗಿ ವಿಚಾರಣೆ ನಡೆಸುವನಾಗಿದ್ದಾನೆ, info
التفاسير: