ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
12 : 16

وَسَخَّرَ لَكُمُ الَّیْلَ وَالنَّهَارَ ۙ— وَالشَّمْسَ وَالْقَمَرَ ؕ— وَالنُّجُوْمُ مُسَخَّرٰتٌ بِاَمْرِهٖ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟ۙ

ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ. info
التفاسير: