ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
106 : 17

وَقُرْاٰنًا فَرَقْنٰهُ لِتَقْرَاَهٗ عَلَی النَّاسِ عَلٰی مُكْثٍ وَّنَزَّلْنٰهُ تَنْزِیْلًا ۟

ನಾವು ಕುರ್‌ಆನನ್ನು ನೀವು ಜನರಿಗೆ ಸಂದರ್ಭಕ್ಕೆ ತಕ್ಕಂತೆ ಓದಿ ಕೊಡಲೆಂದು ಸ್ವಲ್ಪ ಸ್ವಲ್ಪವಾಗಿ ಅವತೀರ್ಣಗೊಳಿಸಿರುತ್ತೇವೆ. ಮತ್ತು ನಾವು ಸಹ ಅದನ್ನು ಹಂತ ಹಂತವಾಗಿ ಇಳಿಸಿರುತ್ತೇವೆ. info
التفاسير: