ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
108 : 17

وَّیَقُوْلُوْنَ سُبْحٰنَ رَبِّنَاۤ اِنْ كَانَ وَعْدُ رَبِّنَا لَمَفْعُوْلًا ۟

ಮತ್ತು ಅವರು ಹೇಳುತ್ತಾರೆ: ನಮ್ಮ ಪ್ರಭುವು ಅದೆಷ್ಟೋ ಪರಮ ಪಾವನನು ನಿಸ್ಸಂದೇಹವಾಗಿಯು ನಮ್ಮ ಪ್ರಭುವಿನ ವಾಗ್ದಾನವು ನಡೆದೇ ತೀರುವುದು. info
التفاسير: