ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
35 : 19

مَا كَانَ لِلّٰهِ اَنْ یَّتَّخِذَ مِنْ وَّلَدٍ ۙ— سُبْحٰنَهٗ ؕ— اِذَا قَضٰۤی اَمْرًا فَاِنَّمَا یَقُوْلُ لَهٗ كُنْ فَیَكُوْنُ ۟ؕ

ಯಾರನ್ನೂ ಮಗನನ್ನಾಗಿ ಮಾಡಿಕೊಳ್ಳುವುದು ಅಲ್ಲಾಹನಿಗೆ ಶೋಭಿಸುವುದಿಲ್ಲ. ಅವನು ಪರಮ ಪಾವನನು. ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿದಾಗ ಅದರೊಂದಿಗೆ ಆಗು ಎಂದು ಮಾತ್ರವೇ ಹೇಳುತ್ತಾನೆ. ಆಗಲೇ ಅದು ಆಗಿಬಿಡುತ್ತದೆ. info
التفاسير: