ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
101 : 2

وَلَمَّا جَآءَهُمْ رَسُوْلٌ مِّنْ عِنْدِ اللّٰهِ مُصَدِّقٌ لِّمَا مَعَهُمْ نَبَذَ فَرِیْقٌ مِّنَ الَّذِیْنَ اُوْتُوا الْكِتٰبَ ۙۗ— كِتٰبَ اللّٰهِ وَرَآءَ ظُهُوْرِهِمْ كَاَنَّهُمْ لَا یَعْلَمُوْنَ ۟ؗ

ಅವರ ಬಳಿಗೆ ಅಲ್ಲಾಹನ ವತಿಯಿಂದ ಯಾವೊಬ್ಬ ಸಂದೇಶವಾಹಕನು ಅವರ ಬಳಿಯಿರುವ ಗ್ರಂಥವನ್ನು ಸತ್ಯವೆಂದು ಧೃಢೀಕರಿಸುವವನಾಗಿ ಬಂದಾಗ, ಗ್ರಂಥದವರ ಪೈಕಿ ಒಂದು ಗುಂಪು ತಮಗೇನೂ ತಿಳಿದಿಲ್ಲವೆಂಬAತೆ ಅಲ್ಲಾಹನ ಗ್ರಂಥವನ್ನು ತಮ್ಮ ಬೆನ್ನ ಹಿಂದೆ ಎಸೆದು ಬಿಟ್ಟಿತು. info
التفاسير: