ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
116 : 2

وَقَالُوا اتَّخَذَ اللّٰهُ وَلَدًا ۙ— سُبْحٰنَهٗ ؕ— بَلْ لَّهٗ مَا فِی السَّمٰوٰتِ وَالْاَرْضِ ؕ— كُلٌّ لَّهٗ قٰنِتُوْنَ ۟

ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ. info
التفاسير: