ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
143 : 2

وَكَذٰلِكَ جَعَلْنٰكُمْ اُمَّةً وَّسَطًا لِّتَكُوْنُوْا شُهَدَآءَ عَلَی النَّاسِ وَیَكُوْنَ الرَّسُوْلُ عَلَیْكُمْ شَهِیْدًا ؕ— وَمَا جَعَلْنَا الْقِبْلَةَ الَّتِیْ كُنْتَ عَلَیْهَاۤ اِلَّا لِنَعْلَمَ مَنْ یَّتَّبِعُ الرَّسُوْلَ مِمَّنْ یَّنْقَلِبُ عَلٰی عَقِبَیْهِ ؕ— وَاِنْ كَانَتْ لَكَبِیْرَةً اِلَّا عَلَی الَّذِیْنَ هَدَی اللّٰهُ ؕ— وَمَا كَانَ اللّٰهُ لِیُضِیْعَ اِیْمَانَكُمْ ؕ— اِنَّ اللّٰهَ بِالنَّاسِ لَرَءُوْفٌ رَّحِیْمٌ ۟

ಹೀಗೆ ನಾವು ನಿಮ್ಮನ್ನು ಒಂದು ಸುಮಧ್ಯ (ಉತ್ತಮ) ಸಮುದಾಯವನ್ನಾಗಿ ಮಾಡಿದೆವು. ನೀವು ಜನರ ಮೇಲೆ ಸಾಕ್ಷಿಗಳಾಗುವ ಸಲುವಾಗಿ ಮತ್ತು ಸಂದೇಶವಾಹಕರು (ನಿಮ್ಮ ಮೇಲೆ ಸಾಕ್ಷಿಯಾಗುವ ಸಲುವಾಗಿ. ನೀವು ಈ ಮುಂಚೆ ಇದ್ದ ಕಿಬ್ಲಾ (ಕಾಬಃ) ದಿಕ್ಕನ್ನು ನಾವು ನಿಶ್ಚಯಿಸಿಕೊಟ್ಟಿರುವುದು (ಕಿಬ್ಲಾಃದ ಬದಲಾವಣೆಯು) ಸಂದೇಶವಾಹಕರನ್ನು ಅನುಸರಿಸುವವರು ಯಾರು ಮತ್ತು ವಿಮುಖರಾಗುವವರು ಯಾರೆಂದು ನಾವು ತಿಳಿಯುವ ಸಲುವಾಗಿದೆ. ಇದು ಕ್ಲಿಷ್ಟಕರ ಸಂಗತಿಯಾಗಿದೆ. ಆದರೆ ಇದು ಅಲ್ಲಾಹನು ಯಾರಿಗೆ ಸನ್ಮಾರ್ಗ ದಯಪಾಲಿಸುತ್ತಾನೋ ಅವರಿಗೆ ಕ್ಲಿಷ್ಟಕರವಲ್ಲ. ಅಲ್ಲಾಹನು ನಿಮ್ಮ ಸತ್ಯವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ಅವನು ಜನರೊಂದಿಗೆ ಕೃಪಾಳುವೂ, ಕರುಣಾನಿಧಿಯು ಆಗಿದ್ದಾನೆ. info
التفاسير: