ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
171 : 2

وَمَثَلُ الَّذِیْنَ كَفَرُوْا كَمَثَلِ الَّذِیْ یَنْعِقُ بِمَا لَا یَسْمَعُ اِلَّا دُعَآءً وَّنِدَآءً ؕ— صُمٌّۢ بُكْمٌ عُمْیٌ فَهُمْ لَا یَعْقِلُوْنَ ۟

ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ. info
التفاسير: