ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
172 : 2

یٰۤاَیُّهَا الَّذِیْنَ اٰمَنُوْا كُلُوْا مِنْ طَیِّبٰتِ مَا رَزَقْنٰكُمْ وَاشْكُرُوْا لِلّٰهِ اِنْ كُنْتُمْ اِیَّاهُ تَعْبُدُوْنَ ۟

ಓ ಸತ್ಯವಿಶ್ವಾಸಿಗಳೇ, ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಆಹಾರವನ್ನು ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ, ನೀವು ಅವನನ್ನು ಮಾತ್ರ ಅರಾಧಿಸುವವರಾಗಿದ್ದರೆ. info
التفاسير: