ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
174 : 2

اِنَّ الَّذِیْنَ یَكْتُمُوْنَ مَاۤ اَنْزَلَ اللّٰهُ مِنَ الْكِتٰبِ وَیَشْتَرُوْنَ بِهٖ ثَمَنًا قَلِیْلًا ۙ— اُولٰٓىِٕكَ مَا یَاْكُلُوْنَ فِیْ بُطُوْنِهِمْ اِلَّا النَّارَ وَلَا یُكَلِّمُهُمُ اللّٰهُ یَوْمَ الْقِیٰمَةِ وَلَا یُزَكِّیْهِمْ ۖۚ— وَلَهُمْ عَذَابٌ اَلِیْمٌ ۟

ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು. info
التفاسير: