ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
180 : 2

كُتِبَ عَلَیْكُمْ اِذَا حَضَرَ اَحَدَكُمُ الْمَوْتُ اِنْ تَرَكَ خَیْرَا ۖۚ— ١لْوَصِیَّةُ لِلْوَالِدَیْنِ وَالْاَقْرَبِیْنَ بِالْمَعْرُوْفِ ۚ— حَقًّا عَلَی الْمُتَّقِیْنَ ۟ؕ

ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ ಸದಾಚಾರದೊಂದಿಗೆ ಉಯಿಲು ಮಾಡುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ. ಇದು ಭಯಭಕ್ತಿಯುಳ್ಳವರ ಮೇಲೆ ಬಾಧ್ಯತೆಯಾಗಿದೆ. info
التفاسير: