ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
191 : 2

وَاقْتُلُوْهُمْ حَیْثُ ثَقِفْتُمُوْهُمْ وَاَخْرِجُوْهُمْ مِّنْ حَیْثُ اَخْرَجُوْكُمْ وَالْفِتْنَةُ اَشَدُّ مِنَ الْقَتْلِ ۚ— وَلَا تُقٰتِلُوْهُمْ عِنْدَ الْمَسْجِدِ الْحَرَامِ حَتّٰی یُقٰتِلُوْكُمْ فِیْهِ ۚ— فَاِنْ قٰتَلُوْكُمْ فَاقْتُلُوْهُمْ ؕ— كَذٰلِكَ جَزَآءُ الْكٰفِرِیْنَ ۟

ಮತ್ತು ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಹೊರಗಟ್ಟಿದ್ದಲ್ಲಿಂದಲೇ ನೀವು ಅವರನ್ನು ಹೊರಗಟ್ಟಿರಿ ಮತ್ತು ಕ್ಷೆÆÃಭೆಯು ಕೊಲೆಗಿಂತಲೂ ಹೆಚ್ಚು ಉಗ್ರವಾಗಿದೆ. ಮತ್ತು ನೀವು ಮಸ್ಜಿದುಲ್ ಹರಾಮ್ ಪರಿಸರದಲ್ಲಿ ಸ್ವತಃ ಅವರು ನಿಮ್ಮೊಂದಿಗೆ ಯುದ್ಧ ಆರಂಭಿಸುವ ತನಕ ನೀವು ಅವರೊಂದಿಗೆ ಯುದ್ಧ ಮಾಡಬೇಡಿರಿ. ಇನ್ನು ಅವರು ನಿಮ್ಮೊಂದಿಗೆ ಯುದ್ದ ಮಾಡಿದರೆ ನೀವು ಅವರನ್ನು ವಧಿಸಿರಿ. ಸತ್ಯನಿಷೇಧಿಗಳ ಪ್ರತಿಫಲವು ಇದೇ ಆಗಿದೆ. info
التفاسير: