ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
20 : 2

یَكَادُ الْبَرْقُ یَخْطَفُ اَبْصَارَهُمْ ؕ— كُلَّمَاۤ اَضَآءَ لَهُمْ مَّشَوْا فِیْهِ ۙۗ— وَاِذَاۤ اَظْلَمَ عَلَیْهِمْ قَامُوْا ؕ— وَلَوْ شَآءَ اللّٰهُ لَذَهَبَ بِسَمْعِهِمْ وَاَبْصَارِهِمْ ؕ— اِنَّ اللّٰهَ عَلٰی كُلِّ شَیْءٍ قَدِیْرٌ ۟۠

ಸದ್ಯದಲ್ಲೇ ಮಿಂಚು ಅವರ ಕಣ್ಣುಗಳನ್ನು ಕಸಿದುಕೊಳ್ಳುವಂತಿದೆ. ಅವರಿಗೆ ಬೆಳಕಾದಾಗಲೆಲ್ಲಾ ಅದರಲ್ಲಿ ನಡೆಯುತ್ತಾರೆ. ಹಾಗೂ ಅವರ ಮೇಲೆ ಕತ್ತಲಾವರಿಸಿದಾಗ ನಿಂತುಬಿಡುತ್ತಾರೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ. ಅವರ ಕಿವಿಯನ್ನು ಮತ್ತು ಅವರ ಕಣ್ಣುಗಳನ್ನು ವ್ಯರ್ಥಗೊಳಿಸುತ್ತಿದ್ದನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: