ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
221 : 2

وَلَا تَنْكِحُوا الْمُشْرِكٰتِ حَتّٰی یُؤْمِنَّ ؕ— وَلَاَمَةٌ مُّؤْمِنَةٌ خَیْرٌ مِّنْ مُّشْرِكَةٍ وَّلَوْ اَعْجَبَتْكُمْ ۚ— وَلَا تُنْكِحُوا الْمُشْرِكِیْنَ حَتّٰی یُؤْمِنُوْا ؕ— وَلَعَبْدٌ مُّؤْمِنٌ خَیْرٌ مِّنْ مُّشْرِكٍ وَّلَوْ اَعْجَبَكُمْ ؕ— اُولٰٓىِٕكَ یَدْعُوْنَ اِلَی النَّارِ ۖۚ— وَاللّٰهُ یَدْعُوْۤا اِلَی الْجَنَّةِ وَالْمَغْفِرَةِ بِاِذْنِهٖ ۚ— وَیُبَیِّنُ اٰیٰتِهٖ لِلنَّاسِ لَعَلَّهُمْ یَتَذَكَّرُوْنَ ۟۠

ಓ ಸತ್ಯವಿಶ್ವಾಸಿಗಳೇ, ನೀವು ಬಹುದೇವಾರಾಧಕಿಯರನ್ನು ಅವರು ವಿಶ್ವಾಸಕೈಗೊಳ್ಳುವ ತನಕ ವಿವಾಹವಾಗದಿರಿ.-ಮತ್ತು ಸತ್ಯವಿಶ್ವಾಸಿಯಾದ-ದಾಸಿಯು ಬಹುದೇವಾರಾಧಕಿಗಿಂಲೂ ಉತ್ತಮಳಾಗಿದ್ದಾಳೆ. ಆಕೆ ನಿಮಗೆ ಹೆಚ್ಚು ಆಕರ್ಷಕಳಾಗಿ ಕಂಡರೂ ಸರಿಯೇ ಮತ್ತು ನೀವು ನಿಮ್ಮ ಸತ್ಯವಿಶ್ವಾಸಿ ಸ್ತಿçÃಯರನ್ನು ಬಹುದೇವಾರಾಧಕರಿಗೆ ಅವರು ವಿಶ್ವಾಸ ಕೈಗೊಳ್ಳುವ ತನಕ ವಿವಾಹ ಮಾಡಿಕೊಡಬೇಡಿರಿ ಮತ್ತು ಸತ್ಯವಿಶ್ವಾಸಿಯಾದ ಒಬ್ಬ ಗುಲಾಮನು ಒಬ್ಬ ಬಹುದೇವಾರಾಧಕನಿಗಿಂತಲೂ ಉತ್ತಮನು ಮತ್ತು ಅವನು ನಿಮಗೆ ಹೆಚ್ಚು ಆಕರ್ಷಕನಾಗಿ ಕಂಡರೂ ಸರಿಯೇ ಅವರು ನರಕದೆಡೆಗೆ ಕರೆಯುತ್ತಿದ್ದಾರೆ ಮತ್ತು ಅಲ್ಲಾಹನು ತನ್ನ ಆದೇಶದಿಂದ ಸ್ವರ್ಗ ಮತ್ತು ಕ್ಷಮೆಯೆಡೆಗೆ ಕರೆಯುತ್ತಿದ್ದಾನೆ. ಮತ್ತು ಜನರು ವಿವೇಚಿಸಿಕೊಳ್ಳಲೆಂದು ಅವನು ತನ್ನ ದೃಷ್ಟಾಂತಗಳನ್ನು ಅವರಿಗೆ ವಿವರಿಸಿಕೊಡುತ್ತಾನೆ. info
التفاسير: