ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
235 : 2

وَلَا جُنَاحَ عَلَیْكُمْ فِیْمَا عَرَّضْتُمْ بِهٖ مِنْ خِطْبَةِ النِّسَآءِ اَوْ اَكْنَنْتُمْ فِیْۤ اَنْفُسِكُمْ ؕ— عَلِمَ اللّٰهُ اَنَّكُمْ سَتَذْكُرُوْنَهُنَّ وَلٰكِنْ لَّا تُوَاعِدُوْهُنَّ سِرًّا اِلَّاۤ اَنْ تَقُوْلُوْا قَوْلًا مَّعْرُوْفًا ؕ۬— وَلَا تَعْزِمُوْا عُقْدَةَ النِّكَاحِ حَتّٰی یَبْلُغَ الْكِتٰبُ اَجَلَهٗ ؕ— وَاعْلَمُوْۤا اَنَّ اللّٰهَ یَعْلَمُ مَا فِیْۤ اَنْفُسِكُمْ فَاحْذَرُوْهُ ۚ— وَاعْلَمُوْۤا اَنَّ اللّٰهَ غَفُوْرٌ حَلِیْمٌ ۟۠

(ಇದ್ದಃ ಅವಧಿಯಲ್ಲಿ) ಇಂತಹ ಸ್ತಿçÃಯರನ್ನು ವಿವಾಹವಾಗುವುದರ ಬಗ್ಗೆ ನೀವು ಸೂಚಕವಾಗಿ ಹೇಳುವುದರಲ್ಲಿ ಅಥವ ನಿಮ್ಮಲ್ಲೇ ಮುಚ್ಚಿಡುವುದರಲ್ಲಿ ನಿಮ್ಮ ಮೇಲೆ ಯಾವ ದೋಷವೂ ಇಲ್ಲ. ಮುಂದೆ ನೀವು ಅವರನ್ನು ಸ್ಮರಿಸುವಿರೆಂದು ಅಲ್ಲಾಹನು ಅರಿತಿದ್ದಾನೆ. ಆದರೆ ಅವರೊಂದಿಗೆ ರಹಸ್ಯವಾಗಿ ವಾಗ್ದಾನವನ್ನು ಮಾಡಬೇಡಿರಿ. ಇನ್ನು ನೀವು ಸದಾಚಾರದ ಮಾತುಗಳನ್ನಾಡುವುದಾದರೆ ಬೇರೆ ವಿಚಾರ. ಇದ್ದ ಅವಧಿಯು ಕೊನೆಗೊಳ್ಳುವವರೆಗೆ ವಿವಾಹ ಒಪ್ಪಂದವನ್ನು ಮಾಡಬೇಡಿರಿ ಮತ್ತು ನಿಮ್ಮ ನಿಮ್ಮ ಮನಸ್ಸಿನಲ್ಲಿರುವುದನ್ನು ಅಲ್ಲಾಹನು ಅರಿಯುತ್ತಾನೆಂಬುದನ್ನು ನೀವು ತಿಳಿದುಕೊಳ್ಳಿರಿ ಹಾಗೂ ಅವನ ಬಗ್ಗೆ ಭಯವಿರಿಸಿಕೊಳ್ಳಿರಿ. ಮತ್ತು ಅಲ್ಲಾಹನು ಕ್ಷಮಾಶೀಲನೂ, ವಿವೇಕಪೂರ್ಣನೂ ಆಗಿರುವನೆಂಬುದನ್ನು ಅರಿತುಕೊಳ್ಳಿರಿ. info
التفاسير: