ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
237 : 2

وَاِنْ طَلَّقْتُمُوْهُنَّ مِنْ قَبْلِ اَنْ تَمَسُّوْهُنَّ وَقَدْ فَرَضْتُمْ لَهُنَّ فَرِیْضَةً فَنِصْفُ مَا فَرَضْتُمْ اِلَّاۤ اَنْ یَّعْفُوْنَ اَوْ یَعْفُوَا الَّذِیْ بِیَدِهٖ عُقْدَةُ النِّكَاحِ ؕ— وَاَنْ تَعْفُوْۤا اَقْرَبُ لِلتَّقْوٰی ؕ— وَلَا تَنْسَوُا الْفَضْلَ بَیْنَكُمْ ؕ— اِنَّ اللّٰهَ بِمَا تَعْمَلُوْنَ بَصِیْرٌ ۟

ಮತ್ತು ನೀವು ಅವರನ್ನು ಸ್ಪರ್ಶಿಸುವುದಕ್ಕೆ ಮುನ್ನ ವಿಚ್ಛೇದಿಸಿದ್ಧರೆ ಮತ್ತು ವಿವಾಹ ಧನವನ್ನು ನಿಶ್ಚಯಿಸಲಾಗಿದ್ದರೆ ನಿಶ್ಚಿಯಿಸಿರುವುದರ ಅರ್ಥವನ್ನು ಕೊಟ್ಟುಬಿಡಿರಿ. ಆದರೆ ಸ್ವತಃ (ಸ್ತಿçÃಯರು) ಅವರೇ ಮನ್ನಿಸುವುದಾದರೆ ಬೇರೆ ವಿಚಾರ ಅಥವಾ ಯಾರ ಕೈಯಲ್ಲಿ ವಿವಾಹ ಒಪ್ಪಂದವಿದೇಯೋ ಅವನು (ಪೂರ್ಣ ಮಹ್ರ್ ಪಾವತಿಸಿ) ವಿಶಾಲ ಮನಸ್ಸು ತೋರಬೇಕು ನೀವು ವಿಶಾಲ ಮನಸ್ಸು ತೋರಿ (ಸಂಪೂರ್ಣ ಮಹ್ರ್ ನೀಡುವುದು) ಭಯಭಕ್ತಿಗೆ ಹೆಚ್ಚು ಸಮೀಪವುಳ್ಳದ್ದಾಗಿದೆ ಮತ್ತು ನೀವು ಪರಸ್ಪರ ಔದಾರ್ಯವನ್ನು ಮರೆಯಬಾರದು. ನಿಶ್ಚಯವಾಗಿಯು ಅಲ್ಲಾಹನು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info
التفاسير: