ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
238 : 2

حٰفِظُوْا عَلَی الصَّلَوٰتِ وَالصَّلٰوةِ الْوُسْطٰی ۗ— وَقُوْمُوْا لِلّٰهِ قٰنِتِیْنَ ۟

ನೀವು ನಮಾಝ್‌ಗಳನ್ನು (ಎಚ್ಚರಿಕೆಯಿಂದ ಪಾಲಿಸಿರಿ) ವಿಶೇಷತಃ ಮಧ್ಯದ (ಅಸರ್) ನಮಾಝನ್ನು ಸಂರಕ್ಷಿಸಿರಿ. ಮತ್ತು ಅಲ್ಲಾಹನಿಗಾಗಿ ನಿಷ್ಠಾವಂತರಾಗಿ ನಿಲ್ಲಿರಿ. info
التفاسير: