ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
246 : 2

اَلَمْ تَرَ اِلَی الْمَلَاِ مِنْ بَنِیْۤ اِسْرَآءِیْلَ مِنْ بَعْدِ مُوْسٰی ۘ— اِذْ قَالُوْا لِنَبِیٍّ لَّهُمُ ابْعَثْ لَنَا مَلِكًا نُّقَاتِلْ فِیْ سَبِیْلِ اللّٰهِ ؕ— قَالَ هَلْ عَسَیْتُمْ اِنْ كُتِبَ عَلَیْكُمُ الْقِتَالُ اَلَّا تُقَاتِلُوْا ؕ— قَالُوْا وَمَا لَنَاۤ اَلَّا نُقَاتِلَ فِیْ سَبِیْلِ اللّٰهِ وَقَدْ اُخْرِجْنَا مِنْ دِیَارِنَا وَاَبْنَآىِٕنَا ؕ— فَلَمَّا كُتِبَ عَلَیْهِمُ الْقِتَالُ تَوَلَّوْا اِلَّا قَلِیْلًا مِّنْهُمْ ؕ— وَاللّٰهُ عَلِیْمٌۢ بِالظّٰلِمِیْنَ ۟

ಮೂಸಾರ ನಂತರ ಇಸ್ರಾಯೀಲ್ ಸಂತತಿಗಳ ಒಂದು ಸಮೂಹದೆಡೆಗೆ ನೀವು ನೋಡಿಲ್ಲವೇ? ಅವರು ತಮ್ಮ ಸಂದೇಶವಾಹಕರಿಗೆ ಹೇಳಿದರು ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿಕ್ಕಾಗಿ ನೀವು ನಮಗಾಗಿ ಒಬ್ಬ ರಾಜನನ್ನು ನಿಯೋಗಿಸಿರಿ ಎಂದು ಹೇಳಿದ ಸಂದರ್ಭ. ಸಂದೇಶವಾಹಕರು ಹೇಳಿದರು; ನಿಮ್ಮ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ನೀವು ಯುದ್ಧ ಮಾಡದಿರಲೂ ಸಾಧ್ಯತೆಯಿದೆ ಅವರು ಹೇಳಿದರು. ನಮ್ಮನ್ನು ನಮ್ಮ ಮನೆಗಳಿಂದ ಹಾಗೂ ನಮ್ಮ ಮಕ್ಕಳಿಂದ ದೂರ ಮಾಡಲಾಗಿರುವಾಗ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಮಗೇನಾಗಿದೆ. ಹಾಗೆಯೇ ಅವರ ಮೇಲೆ ಯುದ್ಧವು ಕಡ್ಡಾಯಗೊಳಿಸಿದಾಗ ಅವರಲ್ಲಿ ಅತ್ಯಲ್ಪ ಮಂದಿಯನ್ನು ಬಿಟ್ಟು ಉಳಿದವರೆಲ್ಲಾ ವಿಮುಖರಾಗಿಬಿಟ್ಟರು ಮತ್ತು ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಅರಿಯುವವನಾಗಿದ್ದಾನೆ. info
التفاسير: