ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
254 : 2

یٰۤاَیُّهَا الَّذِیْنَ اٰمَنُوْۤا اَنْفِقُوْا مِمَّا رَزَقْنٰكُمْ مِّنْ قَبْلِ اَنْ یَّاْتِیَ یَوْمٌ لَّا بَیْعٌ فِیْهِ وَلَا خُلَّةٌ وَّلَا شَفَاعَةٌ ؕ— وَالْكٰفِرُوْنَ هُمُ الظّٰلِمُوْنَ ۟

ಓ ಸತ್ಯವಿಶ್ವಾಸಿಗಳೇ! ಕ್ರಯ ವಿಕ್ರಯವಾಗಲೀ, ಸ್ನೇಹ ಬಾಂಧವ್ಯವಾಗಲೀ ಮತ್ತು ಯಾವ ಶಿಫಾರಸ್ಸಾಗಲೀ ನಡೆಯದ ದಿನ ಬರುವುದಕ್ಕೆ ಮುನ್ನ ನಾವು ನಿಮಗೆ ದಯಪಾಲಿಸಿದ ಜೀವನಾಧಾರದಿಂದ ಖರ್ಚು ಮಾಡಿರಿ ಮತ್ತು ಸತ್ಯ ನಿಷೇಧಿಸಿದವರೇ ಅಕ್ರಮಿಗಳಾಗಿರುವರು. info
التفاسير: