ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
26 : 2

اِنَّ اللّٰهَ لَا یَسْتَحْیٖۤ اَنْ یَّضْرِبَ مَثَلًا مَّا بَعُوْضَةً فَمَا فَوْقَهَا ؕ— فَاَمَّا الَّذِیْنَ اٰمَنُوْا فَیَعْلَمُوْنَ اَنَّهُ الْحَقُّ مِنْ رَّبِّهِمْ ۚ— وَاَمَّا الَّذِیْنَ كَفَرُوْا فَیَقُوْلُوْنَ مَاذَاۤ اَرَادَ اللّٰهُ بِهٰذَا مَثَلًا ۘ— یُضِلُّ بِهٖ كَثِیْرًا وَّیَهْدِیْ بِهٖ كَثِیْرًا ؕ— وَمَا یُضِلُّ بِهٖۤ اِلَّا الْفٰسِقِیْنَ ۟ۙ

ನಿಸ್ಸಂದೇಹವಾಗಿಯೂ ಅಲ್ಲಾಹನು ಯಾವುದೇ ಉಪಮೆಯನ್ನು ನೀಡಲು ನಾಚಿಕೆ ಪಡುವುದಿಲ್ಲ. ಅದು ಸೊಳ್ಳೆಯದ್ದಾಗಿರಲಿ, ಅಥವಾ ಅದಕ್ಕಿಂತ ಕ್ಷುಲ್ಲಕ ವಸ್ತುವಿನದ್ದೇ ಆಗಲಿ, ಆದರೆ ಸತ್ಯವಿಶ್ವಾಸಿಗಳು ಅದನ್ನು ತಮ್ಮ ಪ್ರಭುವಿನ ಕಡೆಯ ಸತ್ಯವೆಂದು ತಿಳಿಯುತ್ತಾರೆ. ಮತ್ತು ಸತ್ಯನಿಷೇಧಿಗಳು ಈ ಉಪಮೆಯ ಮೂಲಕ ಅಲ್ಲಾಹನು ಉದ್ದೇಶಿಸಿರುವುದಾದರೂ ಏನು ಎನ್ನುತ್ತಾರೆ. ಇದರ ಮೂಲಕ ಅವನು ಬಹುತೇಕ ಜನರನ್ನು ಪಥಭ್ರಷ್ಟಗೊಳಿಸುತ್ತಾನೆ. ಹಾಗೂ ಇದರ ಮೂಲಕ ಅನೇಕ ಜನರನ್ನು ಸ್ವರ್ಗಕ್ಕೆ ಮುನ್ನಡೆಸುತ್ತಾನೆ. ಮತ್ತು ಇದರ ಮೂಲಕ ಅವನು ಕರ್ಮ ಭ್ರಷ್ಟರನ್ನು ಮಾತ್ರ ಪಥಭ್ರಷ್ಟಗೊಳಿಸುತ್ತಾನೆ. info
التفاسير: