ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
70 : 2

قَالُوا ادْعُ لَنَا رَبَّكَ یُبَیِّنْ لَّنَا مَا هِیَ ۙ— اِنَّ الْبَقَرَ تَشٰبَهَ عَلَیْنَا ؕ— وَاِنَّاۤ اِنْ شَآءَ اللّٰهُ لَمُهْتَدُوْنَ ۟

ಅದು ಯಾವ ತರಹದ್ದಾಗಿರಬೇಕೆಂದು ಅದರ ಹೆಚ್ಚಿನ ವಿವರ ತಿಳಿಸಲು ನೀವು ನಮಗಾಗಿ ನಿಮ್ಮ ಪ್ರಭುವಿನೊಡನೆ ಪ್ರಾರ್ಥಿಸಿರಿ ಎಂದರು. ಒಂದಕ್ಕೊಂದು ಹೋಲುವ ಹಸುಗಳಿಂದ ನಮಗೆ ಗೊಂದಲವಾಗುತ್ತಿದೆ. ಅಲ್ಲಾಹನೇನಾದರು ಇಚ್ಛಿಸಿದರೆ ನಾವು ಸರಿಯಾದ ದಾರಿ ಪಡೆಯುವೆವು. info
التفاسير: