ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
39 : 20

اَنِ اقْذِفِیْهِ فِی التَّابُوْتِ فَاقْذِفِیْهِ فِی الْیَمِّ فَلْیُلْقِهِ الْیَمُّ بِالسَّاحِلِ یَاْخُذْهُ عَدُوٌّ لِّیْ وَعَدُوٌّ لَّهٗ ؕ— وَاَلْقَیْتُ عَلَیْكَ مَحَبَّةً مِّنِّیْ ۚ۬— وَلِتُصْنَعَ عَلٰی عَیْنِیْ ۟ۘ

ನೀನು ಪೆಟ್ಟಿಗೆಯಲ್ಲಿ ಇರಿಸಿ ಅದನ್ನು ನದಿಯಲ್ಲಿ ತೇಲಿಬಿಡು, ಅನಂತರ ನದಿಯು ಅದನ್ನು ದಡಕ್ಕೆ ಸೇರಿಸಿಬಿಡುವುದು ಮತ್ತು ಅದನ್ನು ನನ್ನ ಮತ್ತು ಆ ಮಗುವಿನ ಶತ್ರುವು ಎತ್ತಿಕೊಳ್ಳುವನು ಮತ್ತು ನಾನು ನಿನ್ನ ಮೇಲೆ ನನ್ನ ಕಡೆಯ ಪ್ರೀತಿಯನ್ನು ಹಾಕಿರುವೆನು ಇದೇಕೆಂದರೆ ನಿನ್ನ ಪಾಲನೆ ಪೋಷಣೆಯು ನನ್ನ ಮೇಲ್ನೋಟದಲ್ಲೇ ಆಗಲೆಂದಾಗಿದೆ. info
التفاسير: