ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
42 : 20

اِذْهَبْ اَنْتَ وَاَخُوْكَ بِاٰیٰتِیْ وَلَا تَنِیَا فِیْ ذِكْرِیْ ۟ۚ

ಈಗ ನೀವು ಮತ್ತು ನಿಮ್ಮ ಸಹೋದರ ನನ್ನ ದೃಷ್ಟಾಂತಗಳೊAದಿಗೆ ಹೋಗಿರಿ, ಮತ್ತು ನೀವು ನನ್ನ ಸ್ಮರಣೆಯಲ್ಲಿ ಆಲಸ್ಯ ತೋರಬೇಡಿರಿ. info
التفاسير: