ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
55 : 20

مِنْهَا خَلَقْنٰكُمْ وَفِیْهَا نُعِیْدُكُمْ وَمِنْهَا نُخْرِجُكُمْ تَارَةً اُخْرٰی ۟

ನಾವು ಈ ಭೂಮಿಯಿಂದಲೇ ನಿಮ್ಮನ್ನು ಸೃಷ್ಟಿಸಿರುತ್ತೇವೆ ಮತ್ತು ಅದರೊಳಗೇ ನಿಮ್ಮನ್ನು ಮರಳಿಸುವೆವು ಮತ್ತು ಅದರಿಂದಲೇ ಪುನಃ ನಿಮ್ಮನ್ನು ನಾವು ಹೊರತರುವೆವು. info
التفاسير: