ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
82 : 21

وَمِنَ الشَّیٰطِیْنِ مَنْ یَّغُوْصُوْنَ لَهٗ وَیَعْمَلُوْنَ عَمَلًا دُوْنَ ذٰلِكَ ۚ— وَكُنَّا لَهُمْ حٰفِظِیْنَ ۟ۙ

ಮತ್ತು ಅನೇಕ ಶೈತಾನರನ್ನು ಅವರಿಗೆ ವಿಧೇಯಗೊಳಿಸಿಕೊಟ್ಟೆವು. ಅವರು ಅವರಿಗಾಗಿ ಮುಳುಗುತ್ತಿದ್ದರು ಮತ್ತು ಇದರ ಹೊರತು. ಅನೇಕ ಕೆಲಸಗಳನ್ನು ಸಹ ಮಾಡಿ ಕೊಡುತ್ತಿದ್ದರು. ಹಾಗೂ ಅವರ ಮೇಲ್ವಿಚಾರಕರು ನಾವೇ ಆಗಿದ್ದೆವು. info
التفاسير:

external-link copy
83 : 21

وَاَیُّوْبَ اِذْ نَادٰی رَبَّهٗۤ اَنِّیْ مَسَّنِیَ الضُّرُّ وَاَنْتَ اَرْحَمُ الرّٰحِمِیْنَ ۟ۚۖ

ಅಯ್ಯೂಬರು ತನ್ನ ಪ್ರಭುವನ್ನು ಕೂಗಿ ಕರೆದ ಸಂದರ್ಭವನ್ನು ಸ್ಮರಿಸಿರಿ. ನನಗೆ ರೋಗ ಬಾಧಿಸಿದೆ ಮತ್ತು ನೀನು ಕರುಣೆ ತೋರುವವರಲ್ಲಿ ಅತ್ಯಂತ ಕರುಣಾಮಯಿಯಾಗಿರುವೆ. info
التفاسير:

external-link copy
84 : 21

فَاسْتَجَبْنَا لَهٗ فَكَشَفْنَا مَا بِهٖ مِنْ ضُرٍّ وَّاٰتَیْنٰهُ اَهْلَهٗ وَمِثْلَهُمْ مَّعَهُمْ رَحْمَةً مِّنْ عِنْدِنَا وَذِكْرٰی لِلْعٰبِدِیْنَ ۟

ಆಗ ನಾವು ಅವರ ಕರೆಗೆ ಓಗೊಟ್ಟೆವು. ಅವರಿಗಿದ್ದಂತಹ ಸಂಕಷ್ಟಗಳನ್ನು ನೀಗಿಸಿದೆವು ಮತ್ತು ಅವರಿಗೆ ಅವರ ಮನೆಯವರನ್ನೂ ಅವರ ಜೊತೆ ಅವರಷ್ಟೇ ಇನ್ನಷ್ಟು ಮಂದಿಯನ್ನೂ ನಮ್ಮ ಕಾರುಣ್ಯದಿಂದ ದಯಪಾಲಿಸಿದೆವು. ಇದು ಆರಾಧಕರಿಗೆ ಉಪದೇಶವಾಗಿದೆ. info
التفاسير:

external-link copy
85 : 21

وَاِسْمٰعِیْلَ وَاِدْرِیْسَ وَذَا الْكِفْلِ ؕ— كُلٌّ مِّنَ الصّٰبِرِیْنَ ۟

ಆಗ ನಾವು ಅವರ ಕರೆಗೆ ಓಗೊಟ್ಟೆವು. ಅವರಿಗಿದ್ದಂತಹ ಸಂಕಷ್ಟಗಳನ್ನು ನೀಗಿಸಿದೆವು ಮತ್ತು ಅವರಿಗೆ ಅವರ ಮನೆಯವರನ್ನೂ ಅವರ ಜೊತೆ ಅವರಷ್ಟೇ ಇನ್ನಷ್ಟು ಮಂದಿಯನ್ನೂ ನಮ್ಮ ಕಾರುಣ್ಯದಿಂದ ದಯಪಾಲಿಸಿದೆವು. ಇದು ಆರಾಧಕರಿಗೆ ಉಪದೇಶವಾಗಿದೆ. info
التفاسير:

external-link copy
86 : 21

وَاَدْخَلْنٰهُمْ فِیْ رَحْمَتِنَا ؕ— اِنَّهُمْ مِّنَ الصّٰلِحِیْنَ ۟

ಮತ್ತು ನಾವು ಅವರನ್ನು ನಮ್ಮ ಕೃಪೆಯಲ್ಲಿ ಪ್ರವೇಶಿಸಿದೆವು. ನಿಸ್ಸಂದೇಹವಾಗಿಯು ಅವರು ಸಜ್ಜನರಲ್ಲಾಗಿದ್ದರು. info
التفاسير:

external-link copy
87 : 21

وَذَا النُّوْنِ اِذْ ذَّهَبَ مُغَاضِبًا فَظَنَّ اَنْ لَّنْ نَّقْدِرَ عَلَیْهِ فَنَادٰی فِی الظُّلُمٰتِ اَنْ لَّاۤ اِلٰهَ اِلَّاۤ اَنْتَ سُبْحٰنَكَ ۖۗ— اِنِّیْ كُنْتُ مِنَ الظّٰلِمِیْنَ ۟ۚۖ

ಮತ್ಸö್ಯದವರನ್ನು (ಪೈಗಂಬರ್ ಯೂನುಸರನ್ನು) ಸ್ಮರಿಸಿರಿ. ಅವರು (ತಮ್ಮ ಜನಾಂಗದಿAದ) ಕುಪಿತರಾಗಿ ಹೊರಟು ಹೋದ ಸಂದರ್ಭ ಮತ್ತು ನಾವು ಅವರನ್ನು ಹಿಡಿಯಲಾರೆವೆಂದು ಅವರು ಭಾವಿಸಿದ್ದರು. ಕೊನೆಗೆ ಅವರು ಅಂಧಕಾರಗಳಲ್ಲಿ ಅಲ್ಲಾಹನನ್ನು ಕೂಗಿ ಕರೆದರು. ಓ ನನ್ನ ಪ್ರಭು ನಿನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ನೀನು ಪವಿತ್ರನು. ನಿಜವಾಗಿಯೂ ನಾನು ಅಕ್ರಮಿಗಳಲ್ಲಾಗಿದ್ದೆನು. info
التفاسير:

external-link copy
88 : 21

فَاسْتَجَبْنَا لَهٗ ۙ— وَنَجَّیْنٰهُ مِنَ الْغَمِّ ؕ— وَكَذٰلِكَ نُـجِی الْمُؤْمِنِیْنَ ۟

ಮತ್ಸö್ಯದವರನ್ನು (ಪೈಗಂಬರ್ ಯೂನುಸರನ್ನು) ಸ್ಮರಿಸಿರಿ. ಅವರು (ತಮ್ಮ ಜನಾಂಗದಿAದ) ಕುಪಿತರಾಗಿ ಹೊರಟು ಹೋದ ಸಂದರ್ಭ ಮತ್ತು ನಾವು ಅವರನ್ನು ಹಿಡಿಯಲಾರೆವೆಂದು ಅವರು ಭಾವಿಸಿದ್ದರು. ಕೊನೆಗೆ ಅವರು ಅಂಧಕಾರಗಳಲ್ಲಿ ಅಲ್ಲಾಹನನ್ನು ಕೂಗಿ ಕರೆದರು. ಓ ನನ್ನ ಪ್ರಭು ನಿನ್ನ ಹೊರತು ಇನ್ನಾವ ಆರಾಧ್ಯನಿಲ್ಲ. ನೀನು ಪವಿತ್ರನು. ನಿಜವಾಗಿಯೂ ನಾನು ಅಕ್ರಮಿಗಳಲ್ಲಾಗಿದ್ದೆನು. info
التفاسير:

external-link copy
89 : 21

وَزَكَرِیَّاۤ اِذْ نَادٰی رَبَّهٗ رَبِّ لَا تَذَرْنِیْ فَرْدًا وَّاَنْتَ خَیْرُ الْوٰرِثِیْنَ ۟ۚۖ

ಝಕರಿಯ್ಯರನ್ನು ಸ್ಮರಿಸಿರಿ. ಅವರು ತನ್ನ ಪ್ರಭುವನ್ನು ಕೂಗಿ ಪ್ರಾರ್ಥಿಸಿದ ಸಂದರ್ಭ: ಓ ನನ್ನ ಪ್ರಭುವೇ, ನೀನು ನನ್ನನ್ನು ಒಬ್ಬಂಟಿಗನಾಗಿ ಬಿಡಬೇಡ ಮತ್ತು ನೀನೇ ಉತ್ತಮ ವಾರಿಸುದಾರನಾಗಿರುವೆ. info
التفاسير:

external-link copy
90 : 21

فَاسْتَجَبْنَا لَهٗ ؗ— وَوَهَبْنَا لَهٗ یَحْیٰی وَاَصْلَحْنَا لَهٗ زَوْجَهٗ ؕ— اِنَّهُمْ كَانُوْا یُسٰرِعُوْنَ فِی الْخَیْرٰتِ وَیَدْعُوْنَنَا رَغَبًا وَّرَهَبًا ؕ— وَكَانُوْا لَنَا خٰشِعِیْنَ ۟

ಝಕರಿಯ್ಯರನ್ನು ಸ್ಮರಿಸಿರಿ. ಅವರು ತನ್ನ ಪ್ರಭುವನ್ನು ಕೂಗಿ ಪ್ರಾರ್ಥಿಸಿದ ಸಂದರ್ಭ: ಓ ನನ್ನ ಪ್ರಭುವೇ, ನೀನು ನನ್ನನ್ನು ಒಬ್ಬಂಟಿಗನಾಗಿ ಬಿಡಬೇಡ ಮತ್ತು ನೀನೇ ಉತ್ತಮ ವಾರಿಸುದಾರನಾಗಿರುವೆ. info
التفاسير: