ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
101 : 21

اِنَّ الَّذِیْنَ سَبَقَتْ لَهُمْ مِّنَّا الْحُسْنٰۤی ۙ— اُولٰٓىِٕكَ عَنْهَا مُبْعَدُوْنَ ۟ۙ

ನಿಶ್ಚಯವಾಗಿಯೂ ಯಾರಿಗೆ ಮೊದಲೇ ನಮ್ಮಿಂದ ಒಳಿತಿನ ನಿರ್ಧಾರವಾಗಿದೆಯೋ (ಸತ್ಯವಿಶ್ವಾಸಿಗಳು) ಅವರೆಲ್ಲರೂ ನರಕಾಗ್ನಿಯಿಂದ ದೂರ ಇಡಲಾಗುವರು. info
التفاسير: