ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
74 : 21

وَلُوْطًا اٰتَیْنٰهُ حُكْمًا وَّعِلْمًا وَّنَجَّیْنٰهُ مِنَ الْقَرْیَةِ الَّتِیْ كَانَتْ تَّعْمَلُ الْخَبٰٓىِٕثَ ؕ— اِنَّهُمْ كَانُوْا قَوْمَ سَوْءٍ فٰسِقِیْنَ ۟ۙ

ಲೂತರಿಗೆ ನಾವು ವಿವೇಕವನ್ನೂ, ಜ್ಞಾನವನ್ನೂ ದಯಪಾಲಿಸಿದೆವು ಮತ್ತು ನಾವವರನ್ನು ನೀಚಕೃತ್ಯಗಳನ್ನು ಎಸಗುತ್ತಿದ್ದ ನಾಡಿನಿಂದ ರಕ್ಷಿಸಿದೆವು. ನಿಜವಾಗಿಯು ಅವರು ಅತೀ ನಿಕೃಷ್ಟ ಅಪರಾಧಿ ಜನಾಂಗವಾಗಿದ್ದರು. info
التفاسير: