ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
76 : 21

وَنُوْحًا اِذْ نَادٰی مِنْ قَبْلُ فَاسْتَجَبْنَا لَهٗ فَنَجَّیْنٰهُ وَاَهْلَهٗ مِنَ الْكَرْبِ الْعَظِیْمِ ۟ۚ

ನೂಹರವರು ಇದಕ್ಕೆ ಮೊದಲು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ. ನಾವು ಅವರ ಪ್ರಾರ್ಥನೆಗೆ ಓಗೊಟ್ಟೆವು ಮತ್ತು ಅವರನ್ನು, ಅವರ ಮನೆಯವರನ್ನು ಮಹಾ ವಿಪತ್ತಿನಿಂದ ರಕ್ಷಿಸಿದೆವು. info
التفاسير: