ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
94 : 21

فَمَنْ یَّعْمَلْ مِنَ الصّٰلِحٰتِ وَهُوَ مُؤْمِنٌ فَلَا كُفْرَانَ لِسَعْیِهٖ ۚ— وَاِنَّا لَهٗ كٰتِبُوْنَ ۟

ಯಾರು ಸತ್ಯವಿಶ್ವಾಸಿಯಾಗಿದ್ದು ಕೊಂಡು ಸತ್ಕರ್ಮಗಳನ್ನು ಮಾಡುತ್ತನೋ ಅವನ ಪರಿಶ್ರಮವನ್ನು ತಿರಸ್ಕರಿಸಲಾಗದು. ನಾವು ಅದನ್ನು ದಾಖಲಿಸುತ್ತಿದ್ದೇವೆ. info
التفاسير: