ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
39 : 22

اُذِنَ لِلَّذِیْنَ یُقٰتَلُوْنَ بِاَنَّهُمْ ظُلِمُوْا ؕ— وَاِنَّ اللّٰهَ عَلٰی نَصْرِهِمْ لَقَدِیْرُ ۟ۙ

ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು. info
التفاسير:

external-link copy
40 : 22

١لَّذِیْنَ اُخْرِجُوْا مِنْ دِیَارِهِمْ بِغَیْرِ حَقٍّ اِلَّاۤ اَنْ یَّقُوْلُوْا رَبُّنَا اللّٰهُ ؕ— وَلَوْلَا دَفْعُ اللّٰهِ النَّاسَ بَعْضَهُمْ بِبَعْضٍ لَّهُدِّمَتْ صَوَامِعُ وَبِیَعٌ وَّصَلَوٰتٌ وَّمَسٰجِدُ یُذْكَرُ فِیْهَا اسْمُ اللّٰهِ كَثِیْرًا ؕ— وَلَیَنْصُرَنَّ اللّٰهُ مَنْ یَّنْصُرُهٗ ؕ— اِنَّ اللّٰهَ لَقَوِیٌّ عَزِیْزٌ ۟

ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು. info
التفاسير:

external-link copy
41 : 22

اَلَّذِیْنَ اِنْ مَّكَّنّٰهُمْ فِی الْاَرْضِ اَقَامُوا الصَّلٰوةَ وَاٰتَوُا الزَّكٰوةَ وَاَمَرُوْا بِالْمَعْرُوْفِ وَنَهَوْا عَنِ الْمُنْكَرِ ؕ— وَلِلّٰهِ عَاقِبَةُ الْاُمُوْرِ ۟

ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ. info
التفاسير:

external-link copy
42 : 22

وَاِنْ یُّكَذِّبُوْكَ فَقَدْ كَذَّبَتْ قَبْلَهُمْ قَوْمُ نُوْحٍ وَّعَادٌ وَّثَمُوْدُ ۟ۙ

(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ. info
التفاسير:

external-link copy
43 : 22

وَقَوْمُ اِبْرٰهِیْمَ وَقَوْمُ لُوْطٍ ۟ۙ

ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ info
التفاسير:

external-link copy
44 : 22

وَّاَصْحٰبُ مَدْیَنَ ۚ— وَكُذِّبَ مُوْسٰی فَاَمْلَیْتُ لِلْكٰفِرِیْنَ ثُمَّ اَخَذْتُهُمْ ۚ— فَكَیْفَ كَانَ نَكِیْرِ ۟

ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು. ಆಗ ನಾನು ಸತ್ಯನಿಷೇಧಿಗಳಿಗೆ ಒಂದಿಷ್ಟು ಅವಕಾಶವನ್ನು ನೀಡಿ, ನಂತರ ಅವರನ್ನು ಹಿಡಿದುಬಿಟ್ಟೆನು. ಆಮೇಲೆ ನನ್ನ ಶಿಕ್ಷೆಯು ಹೇಗಿತ್ತು ಎಂಬದನ್ನು ನೋಡಿರಿ. info
التفاسير:

external-link copy
45 : 22

فَكَاَیِّنْ مِّنْ قَرْیَةٍ اَهْلَكْنٰهَا وَهِیَ ظَالِمَةٌ فَهِیَ خَاوِیَةٌ عَلٰی عُرُوْشِهَا ؗ— وَبِئْرٍ مُّعَطَّلَةٍ وَّقَصْرٍ مَّشِیْدٍ ۟

ಅದೆಷ್ಟೋ ದೌರ್ಜನ್ಯವೆಸಗುತ್ತಿದ್ದ ನಾಡುಗಳನ್ನು ನಾವು ನಾಶ ಮಾಡಿದೆವು ಅವು ತಮ್ಮ ಛಾವಣಿಗಳ ಮೇಲೆ ಬುಡಮೇಲಾಗಿ ಬಿದ್ದಿವೆ ಮತ್ತು ಎಷ್ಟೋ ಬಾವಿಗಳು ಹಾಗೂ ಅದೆಷ್ಟೋ ಸುಭದ್ರ ಅರಮನೆಗಳೂ ಪಾಳು ಬಿದ್ದಿವೆ. info
التفاسير:

external-link copy
46 : 22

اَفَلَمْ یَسِیْرُوْا فِی الْاَرْضِ فَتَكُوْنَ لَهُمْ قُلُوْبٌ یَّعْقِلُوْنَ بِهَاۤ اَوْ اٰذَانٌ یَّسْمَعُوْنَ بِهَا ۚ— فَاِنَّهَا لَا تَعْمَی الْاَبْصَارُ وَلٰكِنْ تَعْمَی الْقُلُوْبُ الَّتِیْ فِی الصُّدُوْرِ ۟

ಅವರ ಹೃದಯಗಳು ಈ ವಿಚಾರಗಳನ್ನು ಗ್ರಹಿಸಿಕೊಳ್ಳುವಂತಾಗಲು ಅಥವಾ ಕಿವಿಗಳು ಕೇಳಿಸಿಕೊಳ್ಳುವಂತಾಗಲು ಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಕೇವಲ ದೃಷ್ಟಿಗಳು ಮಾತ್ರ ಕುರುಡಾಗವುದಿಲ್ಲ. ಆದರೆ ಎದೆಗಳೊಳಗೆ ಇರುವಂತಹ ಹೃದಯಗಳು ಸಹ ಕುರುಡಾಗುತ್ತವೆ. info
التفاسير: