ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
15 : 22

مَنْ كَانَ یَظُنُّ اَنْ لَّنْ یَّنْصُرَهُ اللّٰهُ فِی الدُّنْیَا وَالْاٰخِرَةِ فَلْیَمْدُدْ بِسَبَبٍ اِلَی السَّمَآءِ ثُمَّ لْیَقْطَعْ فَلْیَنْظُرْ هَلْ یُذْهِبَنَّ كَیْدُهٗ مَا یَغِیْظُ ۟

ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ. info
التفاسير: