ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
19 : 22

هٰذٰنِ خَصْمٰنِ اخْتَصَمُوْا فِیْ رَبِّهِمْ ؗ— فَالَّذِیْنَ كَفَرُوْا قُطِّعَتْ لَهُمْ ثِیَابٌ مِّنْ نَّارٍ ؕ— یُصَبُّ مِنْ فَوْقِ رُءُوْسِهِمُ الْحَمِیْمُ ۟ۚ

ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು. info
التفاسير: