ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
25 : 22

اِنَّ الَّذِیْنَ كَفَرُوْا وَیَصُدُّوْنَ عَنْ سَبِیْلِ اللّٰهِ وَالْمَسْجِدِ الْحَرَامِ الَّذِیْ جَعَلْنٰهُ لِلنَّاسِ سَوَآءَ ١لْعَاكِفُ فِیْهِ وَالْبَادِ ؕ— وَمَنْ یُّرِدْ فِیْهِ بِاِلْحَادٍ بِظُلْمٍ نُّذِقْهُ مِنْ عَذَابٍ اَلِیْمٍ ۟۠

ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು. info
التفاسير: