ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
27 : 22

وَاَذِّنْ فِی النَّاسِ بِالْحَجِّ یَاْتُوْكَ رِجَالًا وَّعَلٰی كُلِّ ضَامِرٍ یَّاْتِیْنَ مِنْ كُلِّ فَجٍّ عَمِیْقٍ ۟ۙ

ಹಜ್ಜ್ಗಾಗಿ ನೀವು ಜನರಿಗೆ ಕರೆ ನೀಡಿರಿ. ಅವರು ಪಾದಚಾರಿಗಳಾಗಿಯೂ, ಬಳಲಿದ ಒಂಟೆಗಳ ಮೇಲೂ ದೂರದ ಎಲ್ಲಾ ಮಾರ್ಗದಿಂದಲೂ ನಿಮ್ಮ ಬಳಿಗೆ ಬರುವರು. info
التفاسير: