ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
28 : 22

لِّیَشْهَدُوْا مَنَافِعَ لَهُمْ وَیَذْكُرُوا اسْمَ اللّٰهِ فِیْۤ اَیَّامٍ مَّعْلُوْمٰتٍ عَلٰی مَا رَزَقَهُمْ مِّنْ بَهِیْمَةِ الْاَنْعَامِ ۚ— فَكُلُوْا مِنْهَا وَاَطْعِمُوا الْبَآىِٕسَ الْفَقِیْرَ ۟ؗ

ಅವರು ತಮ್ಮ ಪ್ರಯೋಜನಗಳನ್ನು ಪಡೆಯಲಿಕ್ಕಾಗಿ ಬರಲಿ ಮತ್ತು ಅವರಿಗೆ ದಯಪಾಲಿಸಿದ ಜಾನುವಾರುಗಳ ಮೇಲೆ ನಿರ್ಧಿಷ್ಟ ದಿನಗಳಲ್ಲಿ ಅಲ್ಲಾಹನ ನಾಮವನ್ನುಚ್ಚರಿಸಲಿ. ಅದರಿಂದ ನೀವೂ ತಿನ್ನಿರಿ ಹಾಗೂ ಕಡುಬಡವರಿಗೂ ತಿನ್ನಿಸಿರಿ. info
التفاسير: