ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
56 : 22

اَلْمُلْكُ یَوْمَىِٕذٍ لِّلّٰهِ ؕ— یَحْكُمُ بَیْنَهُمْ ؕ— فَالَّذِیْنَ اٰمَنُوْا وَعَمِلُوا الصّٰلِحٰتِ فِیْ جَنّٰتِ النَّعِیْمِ ۟

ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು. info
التفاسير: