ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
6 : 22

ذٰلِكَ بِاَنَّ اللّٰهَ هُوَ الْحَقُّ وَاَنَّهٗ یُحْیِ الْمَوْتٰی وَاَنَّهٗ عَلٰی كُلِّ شَیْءٍ قَدِیْرٌ ۟ۙ

ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನು ಪ್ರತಿಯೊಂದು ವಸ್ತುವಿನ ಮೇಲೆ ಸರ್ವ ಸಮರ್ಥನಾಗಿದ್ದಾನೆ. info
التفاسير: