ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 22

ذٰلِكَ ۚ— وَمَنْ عَاقَبَ بِمِثْلِ مَا عُوْقِبَ بِهٖ ثُمَّ بُغِیَ عَلَیْهِ لَیَنْصُرَنَّهُ اللّٰهُ ؕ— اِنَّ اللّٰهَ لَعَفُوٌّ غَفُوْرٌ ۟

ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು. info
التفاسير: