ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
61 : 22

ذٰلِكَ بِاَنَّ اللّٰهَ یُوْلِجُ الَّیْلَ فِی النَّهَارِ وَیُوْلِجُ النَّهَارَ فِی الَّیْلِ وَاَنَّ اللّٰهَ سَمِیْعٌ بَصِیْرٌ ۟

ಇದೇಕೆಂದರೆ ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಹಾಗೂ ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನು, ಚೆನ್ನಾಗಿ ನೋಡುವವನು ಆಗಿದ್ದಾನೆ. info
التفاسير: