ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
64 : 22

لَهٗ مَا فِی السَّمٰوٰتِ وَمَا فِی الْاَرْضِ ؕ— وَاِنَّ اللّٰهَ لَهُوَ الْغَنِیُّ الْحَمِیْدُ ۟۠

ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ. info
التفاسير: