ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
66 : 22

وَهُوَ الَّذِیْۤ اَحْیَاكُمْ ؗ— ثُمَّ یُمِیْتُكُمْ ثُمَّ یُحْیِیْكُمْ ؕ— اِنَّ الْاِنْسَانَ لَكَفُوْرٌ ۟

ಅವನೇ ನಿಮಗೆ ಜೀವ ನೀಡಿದನು. ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಅನಂತರ ನಿಮ್ಮನ್ನು (ಪುನಃ) ಜೀವಂತಗೊಳಿಸುವನು. ವಾಸ್ತವದಲ್ಲಿ ಮನುಷ್ಯನು ಕೃತಘ್ನನಾಗಿದ್ದಾನೆ. info
التفاسير: