ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
67 : 22

لِكُلِّ اُمَّةٍ جَعَلْنَا مَنْسَكًا هُمْ نَاسِكُوْهُ فَلَا یُنَازِعُنَّكَ فِی الْاَمْرِ وَادْعُ اِلٰی رَبِّكَ ؕ— اِنَّكَ لَعَلٰی هُدًی مُّسْتَقِیْمٍ ۟

ಪ್ರತಿಯೊಂದು ಸಮುದಾಯಕ್ಕೂ ನಾವು ಆರಾಧನ ಕ್ರಮವನ್ನು ನಿಶ್ಚಯಿಸಿದ್ದೇವು ಅವರು ಅದನ್ನು ಪಾಲಿಸುತ್ತಿದ್ದರು. ಇನ್ನು ಇವರು ನಿಮ್ಮೊಂದಿಗೆ ಈ ವಿಚಾರದಲ್ಲಿ ತರ್ಕ ಮಾಡದಿರಲಿ ಮತ್ತು ನೀವು ನಿಮ್ಮ ಪ್ರಭುವಿನ ಕಡೆಗೆ ಕರೆಯಿರಿ. ನಿಸ್ಸಂಶಯವಾಗಿಯೂ ನೀವು ಋಜುವಾದ ಮಾರ್ಗದಲ್ಲಿದ್ದೀರಿ. info
التفاسير: