ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
69 : 22

اَللّٰهُ یَحْكُمُ بَیْنَكُمْ یَوْمَ الْقِیٰمَةِ فِیْمَا كُنْتُمْ فِیْهِ تَخْتَلِفُوْنَ ۟

ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ ನಿಮ್ಮ ನಡುವೆ ತೀರ್ಮಾನ ಮಾಡಲಿದ್ದಾನೆ. info
التفاسير: