ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
7 : 22

وَّاَنَّ السَّاعَةَ اٰتِیَةٌ لَّا رَیْبَ فِیْهَا ۙ— وَاَنَّ اللّٰهَ یَبْعَثُ مَنْ فِی الْقُبُوْرِ ۟

ಪ್ರಳಯ ಸಮಯವು ಖಂಡಿತ ಬರಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಸಮಾಧಿಯಲ್ಲಿರುವವರನ್ನು ಪುನಃ ಎಬ್ಬಿಸುವನು. info
التفاسير: